ಕಚೇರಿಯಲ್ಲಿಯೇ ಕಿಸ್​ ಕೊಟ್ಟು ಕೆಲಸ ಕಳೆದುಕೊಂಡ ಕೊಪ್ಪಳ ತಹಶೀಲ್ದಾರ್​!

ಕುಷ್ಟಗಿ: ಕೊಪ್ಪಳ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಗುರುಬಸವರಾಜ್‌ ಎರಡು ತಿಂಗಳ ಹಿಂದೆ ಕುಷ್ಟಗಿ ತಹಶೀಲ್ದಾರರಾಗಿದ್ದ ವೇಳೆ ಕಚೇರಿಯಲ್ಲಿ ನಡೆಸಿದ್ದ ಕಿಸ್ಸಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಎರಡು ತಿಂಗಳ ನಂತರ ಈ ಪ್ರಕರಣ ಬೆಳಕಿಗೆ ಬಂದು ಇದರ ವಿಡಿಯೋ ಸಾಕಷ್ಟು ವೈರಲ್‌ ಆಗಿತ್ತು. ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೇ ಮುತ್ತುಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡಿತ್ತು. … Continue reading ಕಚೇರಿಯಲ್ಲಿಯೇ ಕಿಸ್​ ಕೊಟ್ಟು ಕೆಲಸ ಕಳೆದುಕೊಂಡ ಕೊಪ್ಪಳ ತಹಶೀಲ್ದಾರ್​!