ಮಥುರಾದಲ್ಲಿ ಶ್ರೀಕೃಷ್ಣ ದೇಗುಲ ನಿರ್ಮಿಸಲು ಮರಗಳು ಕಟ್​- ಯೋಗಿ ಸರ್ಕಾರಕ್ಕೆ ‘ಸುಪ್ರೀಂ’ ಹೇಳಿದ್ದೇನು?

ನವದೆಹಲಿ: ಉತ್ತರ ಪ್ರದೇಶದ ಮಥುರಾ ಶ್ರೀಕೃಷ್ಣ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವಿಸ್ತರಣೆ ಮಾಡುವ ಸಂಬಂಧ ಮೂರು ಸಾವಿರ ಮರಗಳನ್ನು ಕತ್ತರಿಸಲು ಮುಂದಾಗಿದ್ದ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಿಂದ ಸ್ವಲ್ಪ ಮಟ್ಟಿಗೆ ಹಿನ್ನಡೆಯುಂಟಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಹಸ್ರಾರು ಮರಗಳನ್ನು ಕಡಿಯುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದಿರುವ ಕೋರ್ಟ್​, ಮರಗಳಿಗೆ ಹಾನಿಯಾಗದಂತೆ ರಸ್ತೆಯನ್ನು ನಿರ್ಮಾಣ ಮಾಡಬಹುದು ಎಂದು ಹೇಳಿದೆ. ಮರಗಳು ಇರುವ ಕಡೆಗಳಲ್ಲಿ ತಿರುವು ಮುರುವಾಗಿ (ಜಿಗ್​ ಜಾಗ್​) ರಸ್ತೆಗಳನ್ನು ನಿರ್ಮಿಸುವುದರಿಂದ ಮರಗಳಿಗೆ ಹಾನಿಯಾಗುವುದನ್ನು ತಪ್ಪಿಸಬಹುದಾಗಿದೆ ಎಂದಿದೆ. ಮರಗಳನ್ನು ಕತ್ತರಿಸುವ ವಿರುದ್ಧ … Continue reading ಮಥುರಾದಲ್ಲಿ ಶ್ರೀಕೃಷ್ಣ ದೇಗುಲ ನಿರ್ಮಿಸಲು ಮರಗಳು ಕಟ್​- ಯೋಗಿ ಸರ್ಕಾರಕ್ಕೆ ‘ಸುಪ್ರೀಂ’ ಹೇಳಿದ್ದೇನು?