ಕೆಎಸ್‌ಆರ್‌ಟಿಸಿ ಬಸ್‌ ಆಯ್ತು ಹಲವು ವಿಶೇಷತೆಗಳ ಮಹಿಳಾ ಶೌಚಗೃಹ- ದೇಶದಲ್ಲೇ ಪ್ರಥಮ

ಬೆಂಗಳೂರು: ಕೆಲ ವರ್ಷಗಳವರೆಗೆ ಒಂದು ಬಸ್‌ ಅತಿ ದೂರದವರೆಗೆ ಕ್ರಮಿಸಿದರೆ ಅದು ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಳ್ಳುತ್ತದೆ. ಆಗ ಅದನ್ನು ಗುಜರಿಗೆ ಹಾಕುವುದು ಮಾಮೂಲು. ಅಂಥ ನಿರುಪಯುಕ್ತ ಎನ್ನುವ ಕೆ‌ಎಸ್‌ಆರ್‌ಟಿಸಿ‌ಯ ಬಸ್‌ ಅನ್ನು ಇದೀಗ ಬಳಕೆ ಮಾಡಿಕೊಂಡು ಸುಸಜ್ಜಿತ ಮಹಿಳಾ ಶೌಚಗೃಹವನ್ನು ನಿರ್ಮಾಣ ಮಾಡಲಾಗಿದೆ. ಇದನ್ನು ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ. ಇದನ್ನು ಇಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಲೋಕಾರ್ಪಣೆ ಮಾಡಿದರು. ಶೌಚ ಗೃಹವನ್ನು ನಿರ್ಮಾಣಕ್ಕೆ 12 ಲಕ್ಷ ರೂ.ವೆಚ್ಚವಾಗಿದೆ. ಮಹಿಳಾ ಸ್ವಾಸ್ಥ್ಯ ಸಮಾಜ ನಿಗಮದ … Continue reading ಕೆಎಸ್‌ಆರ್‌ಟಿಸಿ ಬಸ್‌ ಆಯ್ತು ಹಲವು ವಿಶೇಷತೆಗಳ ಮಹಿಳಾ ಶೌಚಗೃಹ- ದೇಶದಲ್ಲೇ ಪ್ರಥಮ