ಲಡಾಖ್​ ಗಡಿಯಲ್ಲಿ ಗುಂಡಿನ ಸದ್ದು- 45 ವರ್ಷಗಳ ನಂತರ ಫೈರಿಂಗ್​! ಕದನದ ಮುನ್ಸೂಚನೆ?

ಲಡಾಖ್​: ಪೂರ್ವ ಲಡಾಖ್​ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ. ಪ್ಯಾನ್‍ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್‍ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‍ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‍ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ. 1975ರ ಬಳಿಕ ಮೊದಲ ವಾರ್ನಿಂಗ್ ಶಾಟ್‌ ಅಥವಾ ಗುಂಡಿನ ಚಕಮಕಿ ಇದು ಎಂದು … Continue reading ಲಡಾಖ್​ ಗಡಿಯಲ್ಲಿ ಗುಂಡಿನ ಸದ್ದು- 45 ವರ್ಷಗಳ ನಂತರ ಫೈರಿಂಗ್​! ಕದನದ ಮುನ್ಸೂಚನೆ?