ಅಂತ್ಯಸಂಸ್ಕಾರಕ್ಕೆ ಪುತ್ರನೇ ಬೇಕೆ? ಅಪ್ಪನ ಶವ ಹೆಗಲಮೇಲೆ ಹೊತ್ತರು- ಚಿತೆಗೆ ಕೊಳ್ಳಿ ಇಟ್ಟ ಪುತ್ರಿಯರು

ಜೈಪುರ: ಅಂತ್ಯಸಂಸ್ಕಾರ ಮಾಡುವುದಕ್ಕಾದರೂ ತಮಗೊಂದು ಪುತ್ರ ಬೇಕು ಎಂದುಕೊಳ್ಳುವವರೇ ಹೆಚ್ಚು. ಹೆಣ್ಣು- ಗಂಡು ಎಷ್ಟೇ ಸಮ ಸಮ ಎಂದು ಹೇಳುತ್ತಿದ್ದರೂ ಅಂತ್ಯಸಂಸ್ಕಾರ ಸೇರಿದಂತೆ ಕೆಲವೊಂದು ಸಂಪ್ರದಾಯಗಳ ವಿಷಯ ಬಂದಾಗ ಗಂಡು ಮಕ್ಕಳಿಗೇ ಹೆಚ್ಚು ಪ್ರಾಶಸ್ತ್ರ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಪುತ್ರನಿಲ್ಲದ ಕುಟುಂಬದಲ್ಲಿ ಹೆಣ್ಣುಮಕ್ಕಳೇ ಮುಂದೆ ನಿಂತು ಹಿರಿಯರ ಅಂತ್ಯಸಂಸ್ಕಾರ ಮಾಡುತ್ತಿರುವ ಉದಾಹರಣೆಗಳು ಇವೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದ ದುಂಗರ್‍ಪುರ್ ಜಿಲ್ಲೆಯಲ್ಲಿ ನಡೆದಿದೆ. ಐವರು ಹೆಣ್ಣು ಮಕ್ಕಳು ಮುಂದೆ ನಿಂತು ತಮ್ಮ ತಂದೆಯ ಶವಕ್ಕೆ ಕೊಳ್ಳಿ ಇಡುವ … Continue reading ಅಂತ್ಯಸಂಸ್ಕಾರಕ್ಕೆ ಪುತ್ರನೇ ಬೇಕೆ? ಅಪ್ಪನ ಶವ ಹೆಗಲಮೇಲೆ ಹೊತ್ತರು- ಚಿತೆಗೆ ಕೊಳ್ಳಿ ಇಟ್ಟ ಪುತ್ರಿಯರು