ತುಂಬು ಗರ್ಭಿಣಿಯನ್ನು ಉರಿಬಿಸಿಲಲ್ಲಿ ನಡೆಸಿದ ಲೇಡಿ ಪೊಲೀಸ್‌ ಇನ್ಸ್‌ಪೆಕ್ಟರ್‌! ಇಲಾಖೆಯಿಂದ ಅಮಾನತು

ಭುವನೇಶ್ವರ: ತುಂಬು ಗರ್ಭಿಣಿಯನ್ನು ಉರಿಬಿಸಿಲಿನಲ್ಲಿ ಮೂರು ಕಿಲೋ ಮೀಟರ್‌ ನಡೆಯುವಂತೆ ಮಾಡಿದ ಅಮಾನವೀಯ ಘಟನೆ ಭುವನೇಶ್ವರದ ಮಯೂರ್‌ಭಂಜ್‌ನಲ್ಲಿ ನಡೆದಿದೆ. ಹೀಗೆ ಮಾಡಿದರು ಓರ್ವ ಲೇಡಿ ಪೊಲೀಸ್‌ ಇನ್ಸ್‌ಪೆಕ್ಟರ್‌! ಪತಿಯ ಜತೆ ಬೈಕ್‌ನಲ್ಲಿ ಹಿಂದೆ ಕುಳಿತಿದ್ದ 9 ತಿಂಗಳ ಗರ್ಭಿಣಿ ಹೆಲ್ಮೆಟ್ ಧರಿಸಿಲ್ಲ ಎನ್ನುವ ಕಾರಣ ಉರಿಬಿಸಿಲಿನಲ್ಲಿ 3 ಕಿ.ಮೀ ನಡೆಸಿದ್ದಾರೆ ರೀನಾ ಬಕ್ಸಲ್ ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌. ಈ ಘಟನೆ ನಡೆಯುತ್ತಿದ್ದಂತೆಯೇ ಭಾರಿ ಆಕ್ರೋಶ ವ್ಯಕ್ತಪಡಿಸಿರುವ ಪೊಲೀಸ್‌ ಇಲಾಖೆ ರೀನಾರನ್ನು ಅಮಾನತು ಮಾಡಿದೆ. ಪತಿ ವಿಕ್ರಮ್ ಜತೆ … Continue reading ತುಂಬು ಗರ್ಭಿಣಿಯನ್ನು ಉರಿಬಿಸಿಲಲ್ಲಿ ನಡೆಸಿದ ಲೇಡಿ ಪೊಲೀಸ್‌ ಇನ್ಸ್‌ಪೆಕ್ಟರ್‌! ಇಲಾಖೆಯಿಂದ ಅಮಾನತು