ಆಕಾಶದಲ್ಲಿಯೇ ಸುಟ್ಟು ಕರಕಲಾಗುತ್ತಿದ್ದ 191 ಮಂದಿಯ ಜೀವ ಉಳಿಸಿದ ದಿಟ್ಟೆ ಈಕೆ- ಏನಿದು ಘಟನೆ?

ಪಟ್ನಾ: ಈ ಚಿತ್ರದಲ್ಲಿ ಕಾಣಿಸುತ್ತಿರುವವರು ಮೋನಿಕಾ ಖನ್ನಾ. ಸ್ಪೈಸ್‌ಜೆಟ್ ವಿಮಾನದ ಪೈಲೆಟ್​. 185 ಮಂದಿ ಪ್ರಯಾಣಿಕರು ಸೇರಿದಂತೆ 191 ಮಂದಿಯ ಜೀವ ಉಳಿಸಿ ಭಾರಿ ಶ್ಲಾಘನೆಗೆ ಭಾಜನರಾಗಿದ್ದಾರೆ ಈಕೆ. ಆಗಿದ್ದೇನೆಂದರೆ, ಪಟ್ನಾದಿಂದ ದೆಹಲಿಗೆ ಹೋಗಬೇಕಿದ್ದ ಸ್ಪೈಸ್ ಜೆಟ್ ಬೋಯಿಂಗ್ 737 ವಿಮಾನ ಓಡಿಸುತ್ತಿದ್ದರು ಇವರು. ಇಬ್ಬರು ಮಕ್ಕಳು ಸೇರಿದಂತೆ ವಿಮಾನದಲ್ಲಿ 185 ಪ್ರಯಾಣಿಕರು ಹಾಗೂ 6 ಸಿಬ್ಬಂದಿ ಈ ವಿಮಾನದಲ್ಲಿ ಇದ್ದರು. ಪಟ್ನಾದ ಜೈಪ್ರಕಾಶ್ ನಾರಾಯಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಹೊರಡಬೇಕಿತ್ತು. … Continue reading ಆಕಾಶದಲ್ಲಿಯೇ ಸುಟ್ಟು ಕರಕಲಾಗುತ್ತಿದ್ದ 191 ಮಂದಿಯ ಜೀವ ಉಳಿಸಿದ ದಿಟ್ಟೆ ಈಕೆ- ಏನಿದು ಘಟನೆ?