ವೆಡ್ಡಿಂಗ್​ ಕಾರ್ಡ್​ ಮೇಲೆ ಮದುಮಗನ ಜಾಗದಲ್ಲಿ ಲಾಲು ಫೋಟೋ- ದಂಗಾದ ಮುಖಂಡರು!

ಪಟ್ನಾ: ಮೇವು ಹಗರಣ ಸೇರಿದಂತೆ ಕೆಲವು ಹಗರಣಗಳ ಸುಳಿಯಲ್ಲಿ ಸಿಲುಕಿ ಜೈಲುಪಾಲಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್​ ಯಾದವ್​ ಅವರ ಫೋಟೋ ಮದುವೆ ಪತ್ರಿಕೆಯೊಂದರಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಘಟನೆ ನಡೆದಿದೆ. ಬಿಹಾರದ ವೈಶಾಕಿ ಜಿಲ್ಲೆಯ ರಾಹುವಾ ಗ್ರಾಮದ ನಿವಾಸಿಯಾಗಿರುವ ಪವನ್ ಕುಮಾರ್ ತನ್ನ ಮದುವೆ ಕಾರ್ಡ್​ ಮೇಲೆ ಲಾಲು ಫೋಟೋ ಹಾಕಿದ್ದಾನೆ. ಮದುಮಗನ ಜಾಗದಲ್ಲಿ ಈ ಫೋಟೋ ಹಾಕಿ “ಮದುವೆಗೆ ಬನ್ನಿ- ಇವರನ್ನು ಬಿಡುಗಡೆ ಮಾಡಿ” ಎಂದು ಹೇಳಿ ಅದನ್ನು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ … Continue reading ವೆಡ್ಡಿಂಗ್​ ಕಾರ್ಡ್​ ಮೇಲೆ ಮದುಮಗನ ಜಾಗದಲ್ಲಿ ಲಾಲು ಫೋಟೋ- ದಂಗಾದ ಮುಖಂಡರು!