ಏಷ್ಯಾದ ಅತಿದೊಡ್ಡ ಸುರಂಗ ಮಾರ್ಗ ಶೀಘ್ರ ಮುಕ್ತಾಯ: ಚೀನಾ-ಪಾಕ್‌ ಗಡಿಯಲ್ಲಿರೋ ಇದಕ್ಕಿದೆ ಹಲವಾರು ವಿಶೇಷತೆ

ಶ್ರೀನಗರ: ಇದು ಭಾರತದ ಲಡಾಖ್‌ನ ಕಾರ್ಗಿಲ್ ಜಿಲ್ಲೆಯ ಗಡಿಯಲ್ಲಿ ನಿರ್ಮಾಣವಾಗಿರುವ ಏಷ್ಯಾದ ಅತಿ ಉದ್ದದ ಸುರಂಗ ಮಾರ್ಗ. ಇದರ ಹೆಸರು ಝೊಜಿಲಾ. ಚೀನಾ ಮತ್ತು ಪಾಕಿಸ್ತಾನ ಗಡಿಯ ಸನಿಹದಲ್ಲಿರುವ ಈ ಸುರಂಗಮಾರ್ಗಕ್ಕೆ ಇಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಲಿದ್ದು ಪರಿಶೀಲನೆ ನಡೆಸಲಿದ್ದಾರೆ. ಈ ಸುರಂಗ ಮಾರ್ಗ ಸಂಪೂರ್ಣಗೊಂಡರೆ 30 ವರ್ಷಗಳಿಂದ ಲಡಾಖ್ ಜನರು ನಿರೀಕ್ಷಿಸಿದ್ದ ಕನಸು ನನಸಾಗಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ನಿರ್ಮಾಣ ಎನಿಸಿಕೊಂಡಿದೆ. 14.15 ಕಿ.ಮೀ … Continue reading ಏಷ್ಯಾದ ಅತಿದೊಡ್ಡ ಸುರಂಗ ಮಾರ್ಗ ಶೀಘ್ರ ಮುಕ್ತಾಯ: ಚೀನಾ-ಪಾಕ್‌ ಗಡಿಯಲ್ಲಿರೋ ಇದಕ್ಕಿದೆ ಹಲವಾರು ವಿಶೇಷತೆ