ಮದುವೆ ಹೆಸರಲ್ಲಿ ಮತಾಂತರ ಅಪರಾಧ ಆಗತ್ತಾ, ಇಲ್ವಾ? ಸುಪ್ರೀಂಕೋರ್ಟ್‌ ಬಾಗಿಲಿಗೆ ‘ಲವ್‌ ಜಿಹಾದ್‌’…

ಅಹಮದಾಬಾದ್: ಕಳೆದ ಕೆಲ ವರ್ಷಗಳಿಂದ ಲವ್‌ ಜಿಹಾದ್‌ಗೆ ಸಂಬಂಧಿಸಿದಂತೆ ಭಾರಿ ಚರ್ಚೆ ನಡೆಯುತ್ತಿದೆ. ಪ್ರೀತಿಸುವ ನೆಪದಲ್ಲಿ ಹಿಂದೂ ಹುಡುಗಿಯರನ್ನು ಬಲೆಗೆ ಬೀಳಿಸಿ ನಂತರ ಮದುವೆಯಾಗಿ ಅವರನ್ನು ಮತಾಂತರಗೊಳಿಸಿ ಕೈಕೊಟ್ಟು, ಅವರ ಬಾಳನ್ನು ನರಕ ಮಾಡಲಾಗುತ್ತಿದೆ ಎಂಬ ಆರೋಪಗಳು ಬಹಳ ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಮದುವೆಯಾದ ಮೇಲೆ ಬೇರೆ ಧರ್ಮಕ್ಕೆ ಮತಾಂತರ ಮಾಡುವುದನ್ನು ಅಪರಾಧ ಎಂದು ಪರಿಗಣಿಸಿ ಗುಜರಾತ್‌, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳು ಕಾನೂನು ರೂಪಿಸಿವೆ. ಈ ಕಾನೂನಿನ ವಿರುದ್ಧ ಇದಾಗಲೇ ಕೆಲವರು … Continue reading ಮದುವೆ ಹೆಸರಲ್ಲಿ ಮತಾಂತರ ಅಪರಾಧ ಆಗತ್ತಾ, ಇಲ್ವಾ? ಸುಪ್ರೀಂಕೋರ್ಟ್‌ ಬಾಗಿಲಿಗೆ ‘ಲವ್‌ ಜಿಹಾದ್‌’…