ಪ್ರಿಯಕರನ ಜತೆ ಏಕಾಂತದಲ್ಲಿರುವಾಗ ನುಗ್ಗಿದ ಗಂಡ! ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋದ ಮಹಿಳೆ

ಪ್ರಯಾಗರಾಜ (ಉತ್ತರಪ್ರದೇಶ): ಗಂಡನನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿ ಲಿವ್‌ ಇನ್‌ ರಿಲೇಷನ್‌ನಲ್ಲಿ ಇದ್ದ ಮಹಿಳೆಯೊಬ್ಬಳು ನಂತರ ಹೈಕೋರ್ಟ್‌ ಮೊರೆ ಹೋಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಪತಿ ಹೊಡೆದು ಬಡೆದು ಮಾಡುತ್ತಿದ್ದ ಎನ್ನುವ ಕಾರಣಕ್ಕೆ ತಾನು ಮನೆಬಿಟ್ಟು ಪ್ರಿಯಕರನ ಜತೆಯಲ್ಲಿ ಇದ್ದೇನೆ. ಆದರೆ ಪತಿ ಅಲ್ಲಿಗೆ ನುಗ್ಗಿ ಹಲ್ಲೆ ಮಾಡುತ್ತಿದ್ದಾರೆ. ಇದರಿಂದಾಗಿ ನಮಗೆ ತೊಂದರೆಯಾಗಿದೆ. ದಯವಿಟ್ಟು ಗಂಡನಿಂದ ರಕ್ಷಣೆ ಕೊಡಲು ಪೊಲೀಸರಿಗೆ ಆದೇಶಿಸಿ ಎಂದು ಮಹಿಳೆ ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನು ಆಲಿಸಿದ ನ್ಯಾಯಮೂರ್ತಿಗಳು, … Continue reading ಪ್ರಿಯಕರನ ಜತೆ ಏಕಾಂತದಲ್ಲಿರುವಾಗ ನುಗ್ಗಿದ ಗಂಡ! ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋದ ಮಹಿಳೆ