ಮಗಳ ಲವರ್​ ಜತೆ ತಾಯಿಯ ಅಕ್ರಮ ಸಂಬಂಧ! ಈ ರಹಸ್ಯ ಭೇದಿಸಲು ಹೋದವನ ಬರ್ಬರ ಹತ್ಯೆ

ಕಾನ್ಪುರ: ತಾಯಿ ಮತ್ತು ಮಗಳು ಒಬ್ಬನನ್ನೇ ಪ್ರೀತಿಸುತ್ತಿದ್ದು, ಆತನ ಜತೆ ಅಕ್ರಮ ಸಂಬಂಧ ಹೊಂದಿದ್ದು, ಅದನ್ನು ಕಂಡುಹಿಡಿಯಲು ಹೋದ ಯುವಕ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತಮ್ಮ ಈ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಯುವಕನ್ನು ತಾಯಿ, ಮಗಳು ಮತ್ತು ಪ್ರಿಯಕರ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತಾಯಿ-ಮಗಳು ಇಬ್ಬರು ಒಬ್ಬನೊಂದಿಗೆಯೇ ಅನೈತಿಕ ಸಂಬಂಧ ಹೊಂದಿದ್ದರು. ಭರತ್​ ಎಂಬ ಯುವಕನಿಗೆ ತನ್ನ ತಾಯಿ ಮತ್ತು ಸಹೋದರಿಯ ಈ ಸಂಬಂಧದ … Continue reading ಮಗಳ ಲವರ್​ ಜತೆ ತಾಯಿಯ ಅಕ್ರಮ ಸಂಬಂಧ! ಈ ರಹಸ್ಯ ಭೇದಿಸಲು ಹೋದವನ ಬರ್ಬರ ಹತ್ಯೆ