ಅಪ್ಪು ಸಮಾಧಿ ಬಳಿ ಸಪ್ತಪದಿ ತುಳಿಯಲು ಬಂದ ಪ್ರೇಮಿಗಳಿಗೆ ನಿರಾಸೆ: ಎಲ್ಲ ಜೋಡಿಗಳಿಗೆ ಕುಟುಂಬ ಹಾಕಿದೆ ಈ ಷರ‌ತ್ತು

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನೇ ದೇವರೆಂದು ನಂಬಿದವರು ಹಲವರು. ಇದೇ ಕಾರಣಕ್ಕೆ ದೇವರ ಎದುರು ಮದುವೆಯಾಗಲು ಬಯಸಿ ಬಳ್ಳಾರಿಯ ಜೋಡಿಯೊಂದು ಬೆಂಗಳೂರಿಗೆ ಧಾವಿಸಿತ್ತು. ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿ ಬಂದಿದ್ದರು. ಎರಡು ವರ್ಷಗಳಿಂದ ಪ್ರೀತಿಸುತ್ತಿರುವ ತಮಗೆ ಅಪ್ಪು ಎಂದರೆ ತುಂಬಾ ಪ್ರೀತಿ. ಆದ್ದರಿಂದ ಅವರ ಸಮಾಧಿಯನ್ನೇ ಸಾಕ್ಷಿಯಾಗಿಸಿ ಮದುವೆಯಾಗಲು ನಿರ್ಧರಿಸಿರುವುದಾಗಿ ಜೋಡಿ ಹೇಳಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಗಂಗಾ, ‘ಜಾತಕ ತೋರಿಸಿಯೋ ಅಥವಾ … Continue reading ಅಪ್ಪು ಸಮಾಧಿ ಬಳಿ ಸಪ್ತಪದಿ ತುಳಿಯಲು ಬಂದ ಪ್ರೇಮಿಗಳಿಗೆ ನಿರಾಸೆ: ಎಲ್ಲ ಜೋಡಿಗಳಿಗೆ ಕುಟುಂಬ ಹಾಕಿದೆ ಈ ಷರ‌ತ್ತು