ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌: ಹುಸಿಯಾಯ್ತು ಮುಲಾಯಂ ಸೊಸೆ, ಬಹುಗುಣ ಪುತ್ರನ ನಿರೀಕ್ಷೆ

ಲಖನೌ: ಉತ್ತರ ಪ್ರದೇಶದ ಲಖನೌನ ಒಂಬತ್ತು ಸ್ಥಾನದ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಘೋಷಿಸಿದೆ. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹಾಗೂ ಬಿಜೆಪಿ ಸಂಸದರಾದ ರೀಟಾ ಬಹುಗುಣ ಜೋಶಿ ಪುತ್ರ ಮಯಾಂಕ್ ಜೋಶಿ ಅವರ ಹೆಸರು ಈ ಪಟ್ಟಿಯಲ್ಲಿ ಇಲ್ಲ. ಇವರಿಬ್ಬರ ಹೆಸರು ಲಖನೌ ಕ್ಷೇತ್ರದಲ್ಲಿ ಇರುವುದಾಗಿ ಬಹು ನಿರೀಕ್ಷೆ ಇತ್ತು. ಆ ನಿರೀಕ್ಷೆಯೀಗ ಹುಸಿಯಾಗಿದೆ. ಇವರಿಬ್ಬರೂ ಲಖನೌದ ಕಂಟೋನ್ಮೆಂಟ್‌ ಕ್ಷೇತ್ರದಿಂದ ರಾಜ್ಯ ಸಚಿವ ಬ್ರಿಜೇಶ್ … Continue reading ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌: ಹುಸಿಯಾಯ್ತು ಮುಲಾಯಂ ಸೊಸೆ, ಬಹುಗುಣ ಪುತ್ರನ ನಿರೀಕ್ಷೆ