More

    VIDEO: ಅಧಿಕಾರಿಗಳ ಎಡವಟ್ಟಿನಿಂದ ರಾಜ್ಯದತ್ತ ಧಾವಿಸಿ ಬರುತ್ತಿದೆ ‘ಮಹಾ‘ ಜಲಾಶಯದ ನೀರು: ಹೈ ಅಲರ್ಟ್‌ ಘೋಷಣೆ

    ಕೊಲ್ಹಾಪುರ (ಮಹಾರಾಷ್ಟ್ರ): ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದುಬಂದಿದೆ.

    ಸುಮಾರು 18 ಅಡಿಗಳಷ್ಟು ಗೇಟ್ ಎತ್ತರಿಸಿ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿದೆ, ಅಧಿಕಾರಿಗಳ ಎಡವಟ್ಟಿನಿಂದ ನದಿ ತೀರದ ಜನರು ಕಂಗೆಟ್ಟು ಹೋಗಿದ್ದು, ಇಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

    ವೇದಗಂಗಾ ನದಿ ತೀರದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕಂಗಾಲಾಗಿ ಹೋಗಿದ್ದಾರೆ. ಅಧಿಕಾರಿಗಳು ಮಾಡಿರುವ ಈ ಎಡವಟ್ಟಿನಿಂದ ಕರ್ನಾಟಕದತ್ತ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

    ಒಟ್ಟಾರೆ ಎಂಟು ಟಿ ಎಂ‌ ಸಿ ಸಾಮರ್ಥ್ಯ ಇರುವ ಜಲಾಶಯ ಇದಾಗಿದೆ. ಆರು ಗೇಟ್‌ಗಳ ಪೈಕಿ ಒಂದು ಗೇಟ್ ದುರಸ್ಥಿ ಮಾಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. (ದಿಗ್ವಿಜಯ ನ್ಯೂಸ್‌)

    ಇಲ್ಲಿದೆ ನೋಡಿ ವಿಡಿಯೋ:

    ತಿರುಪತಿಯ ಪುರೋಹಿತನ ಮನೆಯಲ್ಲಿ ಐಟಿ ರೇಡ್‌- 128 ಕೆ.ಜಿ ಚಿನ್ನ, 70 ಕೋಟಿ ರೂ ವಜ್ರ ವಶಕ್ಕೆ! ಅಸಲಿಯತ್ತು ಇಲ್ಲಿದೆ ನೋಡಿ…

    ‘ನಮಗೆ ಕೋಟಿಯಷ್ಟು ಮತಹಾಕಿ, 50-70 ರೂ.ಗೆ ಕ್ವಾರ್ಟರ್‌ ಬಾಟಲ್‌ ತಗೊಂಡು ಎನ್‌ಜಾಯ್‌ ಮಾಡಿ…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts