ಎರಡೂ ಡೋಸ್‌ ಲಸಿಕೆ ಪಡೆದ ಖುಷಿಯಲ್ಲಿದ್ದ 10 ಸಚಿವರು, 20 ಶಾಸಕರು, 35ಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕರೊನಾ!

ನಾಸಿಕ್​ (ಮಹಾರಾಷ್ಟ್ರ): ಕರೊನಾ ನಿಯಂತ್ರಣ ಮಾಡಲು ಲಸಿಕೆಯನ್ನು ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಆದೆ ಲಸಿಕೆ ಪಡೆದು ಸ್ವಲ್ಪ ಎಚ್ಚರ ತಪ್ಪಿದರೂ ಕರೊನಾ ಮತ್ತೆ ಒಕ್ಕರಿಸಿಕೊಳ್ಳುವುದು ಉಂಟು. ಇದಕ್ಕೆ ಸಾಕ್ಷಿಯಾಗಿದೆ ಮಹಾರಾಷ್ಟ್ರ. ಮಹಾರಾಷ್ಟ್ರದ 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕರೊನಾ ತಗುಲಿದೆ. ಈ ಕುರಿತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಅಧಿವೇಶನದಲ್ಲಿ ಇವರೆಲ್ಲಾ ಭಾಗಿಯಾಗಿದ್ದರಿಂದ ಕರೊನಾ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಷ್ಟೇ ಅಲ್ಲದೇ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದ ವೇಳೆ ನಿಯೋಜಿಸಲಾದ 35 … Continue reading ಎರಡೂ ಡೋಸ್‌ ಲಸಿಕೆ ಪಡೆದ ಖುಷಿಯಲ್ಲಿದ್ದ 10 ಸಚಿವರು, 20 ಶಾಸಕರು, 35ಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕರೊನಾ!