ಆತ ಮಧ್ಯರಾತ್ರಿ ಕರೆದಾಗ ಹೋದ್ರೆ ಸಿನಿಮಾದಲ್ಲಿ ಛಾನ್ಸ್​, ಇಲ್ಲದಿದ್ರೆ ಔಟ್​: ಕರಾಳ ಸತ್ಯ ಬಿಚ್ಚಿಟ್ಟ ನಟಿ ಮಲ್ಲಿಕಾ

ಮುಂಬೈ: ಸಿನಿ ರಂಗದಲ್ಲಿ ಕಾಸ್ಟಿಂಗ್​ ಕೌಚ್ ಕುರಿತು ಇದಾಗಲೇ ಹಲವಾರು ನಟ-ನಟಿಯರು ಬಾಯಿ ಬಿಟ್ಟಿದ್ದು, ಇದೀಗ ನಟಿ ಮಲ್ಲಿಕಾ ಶೆರಾವತ್​ ಸರದಿ. ಮೈಚಳಿ ಬಿಟ್ಟು ನಟಿಸುವ ಮೂಲಕ ಸಕತ್​ ಹಾಟ್​ ತಾರೆ ಎಂದೇ ಪ್ರಸಿದ್ಧಿ ಪಡೆದಿರುವ ಮಲ್ಲಿಕಾ ಇದೀಗ ಬಾಲಿವುಡ್​ ಜಗತ್ತಿನ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾರೆ. ಟಾಪ್​ ಹೀರೋಗಳ ಮೇಲೆಯೂ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಂಧಾನಕ್ಕೆ ಒಪ್ಪಿಕೊಳ್ಳದಿದ್ದಕ್ಕೆ ಸಾಕಷ್ಟು ಸಿನಿಮಾಗಳಿಂದ ಅವರನ್ನು ಕೈಬಿಟ್ಟಿದ್ದರ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಲೈಂಗಿಕ ಸಂಧಾನವನ್ನು ನಿರಾಕರಿಸಿದ್ದಕ್ಕೆ ಬಾಲಿವುಡ್​ನ ಎ-ಪಟ್ಟಿಯಲ್ಲಿರುವ ಅಥವಾ … Continue reading ಆತ ಮಧ್ಯರಾತ್ರಿ ಕರೆದಾಗ ಹೋದ್ರೆ ಸಿನಿಮಾದಲ್ಲಿ ಛಾನ್ಸ್​, ಇಲ್ಲದಿದ್ರೆ ಔಟ್​: ಕರಾಳ ಸತ್ಯ ಬಿಚ್ಚಿಟ್ಟ ನಟಿ ಮಲ್ಲಿಕಾ