ಆಸ್ಪತ್ರೆಯಲ್ಲಿರೋ ದೀದಿ ಹತ್ರ ಇರೋದು ಒಂಬತ್ತೇ ಗ್ರಾಂ ಚಿನ್ನ, ಒಂದೇ ಒಂದು ಸ್ವಂತ ವಾಹನನೂ ಇಲ್ವಂತೆ!

ಕೋಲ್ಕತಾ: ನಿಗೂಢ ರೀತಿಯಲ್ಲಿ ಆಸ್ಪತ್ರೆ ಸೇರಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನಿಜವಾಗಿಯೂ ಆಗಿದ್ದೇನು ಎಂಬ ಬಗ್ಗೆ ಇದುವರೆಗೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಅವರ ಪಕ್ಷದವರೇ ಒಂದೊಂದು ರೀತಿ ಮಾಹಿತಿ ನೀಡುತ್ತಿರುವ ನಡುವೆಯೇ ಇದೀಗ ಮಮತಾ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇನ್ನೇನು ಪಶ್ಚಿಮ ಬಂಗಾಳಕ್ಕೆ ಚುನಾವಣೆ ಸಮೀಪಿಸುತ್ತಿದೆ. ನಂದಿ ಗ್ರಾಮದಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ ಮಮತಾ ಬ್ಯಾನರ್ಜಿ ತಮ್ಮ ಬಳಿ ಇರುವುದು ಒಂಬತ್ತು ಗ್ರಾಂ ಚಿನ್ನ ಮಾತ್ರ ಎಂದು ಘೋಷಣೆಯಲ್ಲಿ ಹೇಳಿಕೊಂಡಿದ್ದಾರೆ. … Continue reading ಆಸ್ಪತ್ರೆಯಲ್ಲಿರೋ ದೀದಿ ಹತ್ರ ಇರೋದು ಒಂಬತ್ತೇ ಗ್ರಾಂ ಚಿನ್ನ, ಒಂದೇ ಒಂದು ಸ್ವಂತ ವಾಹನನೂ ಇಲ್ವಂತೆ!