‘ಪಶ್ಚಿಮ ಬಂಗಾಳ’ ಬೇಡ ಎಂದ ಮಮತಾ ಬ್ಯಾನರ್ಜಿ: ಹೆಸರು ಬದಲಿಸಲು ಪ್ರಧಾನಿಗೆ ಮನವಿ

ನವದೆಹಲಿ: ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಇದು ಮೊದಲ ಭೇಟಿಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಳಿಕ ಮಮತಾ ಇದೇ ಮೊದಲ ಬಾರಿಗೆ ಮೋದಿ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್‌ ವ್ಯಾಕ್ಸಿನ್‌ ಕುರಿತು ಚರ್ಚೆಯಾಗಿದ್ದು, ಪಶ್ಚಿಮ ಬಂಗಾಳಕ್ಕೆ ಹೆಚ್ಚಿನ ಲಸಿಕೆ ನೀಡಬೇಕು. ರಾಜ್ಯದಲ್ಲಿನ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಬೇಕು ಎಂದಿದ್ದಾರೆ. … Continue reading ‘ಪಶ್ಚಿಮ ಬಂಗಾಳ’ ಬೇಡ ಎಂದ ಮಮತಾ ಬ್ಯಾನರ್ಜಿ: ಹೆಸರು ಬದಲಿಸಲು ಪ್ರಧಾನಿಗೆ ಮನವಿ