ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ಶಾಂಡಿಲ್ಯದಲ್ಲಿ ಜನಿಸಿದವಳು ನಾನು ಗೊತ್ತಾ?

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಪ್ರಚಾರ ಬಿರುಸಿನಿಂದ ಸಾಗಿದ್ದು, ಇದೀಗ ಗೋತ್ರ, ಜಾತಿಯ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಪ್ರಚಾರ ಕಾರ್ಯದಲ್ಲಿ ತಮ್ಮ ಗೋತ್ರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ನಾನು, ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ಶಾಂಡಿಲ್ಯ ಗೋತ್ರದವಳು ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರ ಬಗ್ಗೆ ಮಾತನಾಡಿದ ಮಮತಾ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಾನು ಕೂಡ ದೇವಸ್ಥಾನಕ್ಕೆ ಭೇಟಿ … Continue reading ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ಶಾಂಡಿಲ್ಯದಲ್ಲಿ ಜನಿಸಿದವಳು ನಾನು ಗೊತ್ತಾ?