ಮಂಡ್ಯದ ನಟನ ಬಾಳಲ್ಲಿ ಪತ್ನಿಯೇ ವಿಲನ್!​  ಕಾಡಿಸಿ-ಪೀಡಿಸಿ ಮದ್ವೆಯಾದ ‘ಆದರ್ಶ ಪತ್ನಿ’ ಪರಾರಿ

ಮಂಡ್ಯ: ಇದು ರಿಯಾಲಿಟಿ ಷೋ ಒಂದರಲ್ಲಿ ಸಕತ್​ ಫೇಮಸ್​ ಆಗಿರೋ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯ ನಟ ರವಿಯ ಕಥೆ. 4 ವರ್ಷದ ಹಿಂದೆ ಮೈಸೂರು ಮೂಲದ ಬೇಬಿ ಎಂಬಾಕೆಯನ್ನು ಪ್ರೀತಿಸಿ, ಮನೆಯವರ ವಿರೋಧವಿದ್ದರೂ ಮದುವೆಯಾಗಿದ್ದರು ಇವರು. ಮದುವೆಗೆ ಇಷ್ಟವಿಲ್ಲದಿದ್ದರೂ ಬೇಬಿ, ರವಿಯನ್ನು ಕಾಡಿಸಿ ಪೀಡಿಸಿ ಮದುವೆಯಾಗಿದ್ದಳು. ಈ ಮದುವೆಗೆ ಮನೆಯವರ ವಿರೋಧವೂ ಇತ್ತು. ಇದೇ ಕಾರಣಕ್ಕೆ ರಿಯಾಲಿಟಿ ಷೋನಲ್ಲಿ ಬಂದ ಸಂದರ್ಭದಲ್ಲಿ ರವಿಯ ಅಪ್ಪ-ಅಮ್ಮನ ಎದುರು ರವಿಯಿಂದ ಬೇಬಿಗೆ ತಾಳಿಯನ್ನೂ ಕಟ್ಟಿಸಲಾಗಿತ್ತು. ಇವರನ್ನು ಆದರ್ಶ … Continue reading ಮಂಡ್ಯದ ನಟನ ಬಾಳಲ್ಲಿ ಪತ್ನಿಯೇ ವಿಲನ್!​  ಕಾಡಿಸಿ-ಪೀಡಿಸಿ ಮದ್ವೆಯಾದ ‘ಆದರ್ಶ ಪತ್ನಿ’ ಪರಾರಿ