ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಲುಗಿದ ರೈತ: ನಾಲೆ ಒಡೆದು ಲಕ್ಷಾಂತರ ರೂ. ಬೆಳೆ ಹಾನಿ

ಮಂಡ್ಯ: ನಾಲೆ ಒಡೆದು ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅಪಾರ ಪ್ರಮಾಣದ ನೀರು ನುಗ್ಗಿದ ಪರಿಣಾಮವಾಗಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಘಟನೆಯಿಂದಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಳಪೆ ಕಾಮಗಾರಿಯಿಂದಾಗಿ ನಾಲೆ ಒಡೆದಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಇತ್ತೀಚಿಗೆ ನೀರಾವರಿ ನಿಗಮವು ಹೂಳೆತ್ತುವ ಕಾಮಗಾರಿ ಕೈಗೊಂಡಿತ್ತು. ಅವೈಜ್ಞಾನಿಕವಾಗಿ ಹೂಳೆತ್ತಿದ್ದಕ್ಕೆ ನಾಲೆ ಒಡೆದಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. 24 ವಿವಿಗಳು ನಕಲಿ- … Continue reading ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಲುಗಿದ ರೈತ: ನಾಲೆ ಒಡೆದು ಲಕ್ಷಾಂತರ ರೂ. ಬೆಳೆ ಹಾನಿ