ಮಂಗಳೂರಿನಲ್ಲಿ ಭಾರಿ ಡ್ರಗ್ಸ್‌ ಜಾಲ: ಯುವತಿಯ ಮೇಲೆ ನಿರಂತರ ಅತ್ಯಾಚಾರ- ರಕ್ಷಣೆ ಕೋರಿ ಅಮ್ಮನಿಂದ ದೂರು

ಮಂಗಳೂರು: ಡ್ರಗ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ಕೋರಿ ಮಂಗಳೂರಿನ ಕ್ರೈಸ್ತ ಮಹಿಳೆಯೊಬ್ಬರು ವಿಶ್ವ ಹಿಂದೂ ಪರಿಷತ್‌ ಮೊರೆ ಹೋಗಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ಈ ಪತ್ರ ಬರೆದಿದ್ದಾರೆ. ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ಸ್‌ ದಂಧೆಗೆ ಮಗಳು ಬಿದ್ದಿದ್ದು ಇದೀಗ ಹೊರಕ್ಕೆ ಬರಲಾಗದೇ ಒದ್ದಾಡುತ್ತಿರುವುದಾಗಿ ಪತ್ರದಲ್ಲಿ ಹೇಳಲಾಗಿದೆ. ಕಳೆದ ಮೂರು ವರ್ಷಗಳಿಂದ ಮಗಳು ಡ್ರಗ್ಸ್‌ ದಾಸಳಾಗಿದ್ದಾಳೆ. ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಡ್ರಗ್ಸ್‌ ಕೊಟ್ಟು ಆಕೆಯನ್ನು ಬಳಸಿಕೊಳ್ಳಲಾಗುತ್ತಿದೆ. … Continue reading ಮಂಗಳೂರಿನಲ್ಲಿ ಭಾರಿ ಡ್ರಗ್ಸ್‌ ಜಾಲ: ಯುವತಿಯ ಮೇಲೆ ನಿರಂತರ ಅತ್ಯಾಚಾರ- ರಕ್ಷಣೆ ಕೋರಿ ಅಮ್ಮನಿಂದ ದೂರು