ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿ ಸರ್ಕಾರ ಹೊರಡಿಸಿಬಿಡ್ತಾ ಆದೇಶ? ದೇವ್ರೇ ನೀನೇ ಕನ್ನಡ ಕಾಪಾಡಪ್ಪ ಅಂತಿದ್ದಾರೆ ನೆಟ್ಟಿಗರು!

ಬೆಂಗಳೂರು: ಸರ್ಕಾರದ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ನಿನ್ನೆ (ಜುಲೈ 15) ಮಧ್ಯಾಹ್ನ ಆದೇಶ ಹೊರಡಿಸಿತ್ತು. ಆದೇಶ ಹೊರಡಿಸಿದ ಕ್ಷಣಾರ್ಧದಲ್ಲಿಯೇ ಇದು ಇಡೀ ರಾಜ್ಯದಲ್ಲಿಯೇ ಸಂಚಲನ ಸೃಷ್ಟಿಸಿಬಿಟ್ಟಿತ್ತು. ಭಾರಿ ವೈರಲ್​ ಆದ ಈ ಆದೇಶ ಸಾಮಾಜಿಕ ಜಾಲತಾಣದಲ್ಲಿ ಹಂಗಾಮಾ ಸೃಷ್ಟಿಸಿತ್ತು. ಸಹಸ್ರಾರು ಮಂದಿ ಇದರ ವಿರುದ್ಧ ಗರಂ ಆಗಿದ್ದರು. ಸರ್ಕಾರಿ ನೌಕರರ ಪ್ರಾತಿನಿಧಿಕ ಸಂಸ್ಥೆಯಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿಯೊಂದನ್ನು ಸಲ್ಲಿಸಿ, ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ … Continue reading ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿ ಸರ್ಕಾರ ಹೊರಡಿಸಿಬಿಡ್ತಾ ಆದೇಶ? ದೇವ್ರೇ ನೀನೇ ಕನ್ನಡ ಕಾಪಾಡಪ್ಪ ಅಂತಿದ್ದಾರೆ ನೆಟ್ಟಿಗರು!