ಕ್ಲಾಸ್​ರೂಂ ಒಳಗೇ ಗೆಳತಿಯ ಮದ್ವೆಯಾದ ಹೈಸ್ಕೂಲ್​​ ವಿದ್ಯಾರ್ಥಿ! ಮುಂದೇನಾಯ್ತು ನೋಡಿ…

ರಾಜಮಂಡ್ರಿ (ಆಂಧ್ರಪ್ರದೇಶ): ಅತ್ಯಂತ ಅಚ್ಚರಿ ಹಾಗೂ ಪಾಲಕರಿಗೆ ಗಾಬರಿ ಹುಟ್ಟಿಸುವಂಥ ಘಟನೆಯೊಂದು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆದಿದೆ. ಅದೇನೆಂದರೆ ಶಾಲೆಯ ಒಳಗೇ ವಿದ್ಯಾರ್ಥಿಯೊಬ್ಬ, ತನ್ನ ಕ್ಲಾಸ್​ಮೇಟ್​ ವಿದ್ಯಾರ್ಥಿನಿಗೆ ತಾಳಿ ಕಟ್ಟಿ ಮದುವೆ ಮಾಡಿಕೊಂಡಿದ್ದಾನೆ! ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ರಾಜಮಂಡ್ರಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಳೆದ ತಿಂಗಳು 17 ರಂದು ಈ ವಿವಾಹ ನಡೆದಿದ್ದು, ಅದರ ಫೋಟೋ ಇದೀಗ ವೈರಲ್​ ಆಗಿದೆ. ಇದನ್ನೂ ಓದಿ: ಡಿವೋರ್ಸ್​ ಕೊಟ್ಟಿಲ್ಲ ಎಂದು ತಾಯಿಯನ್ನೇ ಕೊಲೆ ಮಾಡಿದ ಬಾಲಕ! … Continue reading ಕ್ಲಾಸ್​ರೂಂ ಒಳಗೇ ಗೆಳತಿಯ ಮದ್ವೆಯಾದ ಹೈಸ್ಕೂಲ್​​ ವಿದ್ಯಾರ್ಥಿ! ಮುಂದೇನಾಯ್ತು ನೋಡಿ…