ಕಗ್ಗತ್ತಲಿನಲ್ಲಿ ಪಾಕಿಸ್ತಾನ: ಜನಜೀವನ ಹರೋಹರ- ಅಧಿಕಾರಿಗಳ ಹೆಣಗಾಟ

ಇಸ್ಲಾಮಾಬಾದ್‌: ಭಯೋತ್ಪಾದನಾ ಚಟುವಟಿಕೆಯಿಂದ ಇಡೀ ವಿಶ್ವದ ಕಣ್ಣಿನಲ್ಲಿ ಕುಖ್ಯಾತಿ ಗಳಿಸಿರುವ ಪಾಕಿಸ್ತಾನ ನಿನ್ನೆ ರಾತ್ರಿಯಿಂದ ಗಾಢಾಂಧಕಾರದಲ್ಲಿ ಮುಳುಗಿಬಿಟ್ಟಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ (ಶನಿವಾರ) ರಾತ್ರಿ ಸಂಭವಿಸಿದ ವಿದ್ಯುತ್‌ ವ್ಯತ್ಯಯದಿಂದಾಗಿ ಇಡೀ ಪಾಕಿಸ್ತಾನ ಕತ್ತಲಲ್ಲಿ ಮುಳುಗಿದ್ದು, ಇದುವರೆಗೂ ವಿದ್ಯುತ್​ ಬಾರದ ಹಿನ್ನೆಲೆಯಲ್ಲಿ, ಜನರು ಹೈರಾಣಾಗಿ ಹೋಗಿದ್ದಾರೆ. ಅದೇ ಇನ್ನೊಂದೆಡೆ ವಿದ್ಯುತ್​ ನಿಗಮದ ಅಧಿಕಾರಿಗಳು ವಿದ್ಯುತ್​ ಪೂರೈಸಲು ಹೆಣಗಾಡುತ್ತಿದ್ದು, ಸುಸ್ತಾಗಿ ಹೋಗಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ಪವರ್ ಗ್ರಿಡ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ, ಈ ಸಮಸ್ಯೆ ಉಂಟಾಗಿದೆ. ಕರಾಚಿ, … Continue reading ಕಗ್ಗತ್ತಲಿನಲ್ಲಿ ಪಾಕಿಸ್ತಾನ: ಜನಜೀವನ ಹರೋಹರ- ಅಧಿಕಾರಿಗಳ ಹೆಣಗಾಟ