ಕಲ್ಲಿದ್ದಲು ಹಗರಣ: ಮಮತಾ ಬ್ಯಾನರ್ಜಿ ಅಳಿಯ, ಸೊಸೆಗೆ ಸಂಕಷ್ಟ- ‘ಇಡಿ’ಯಿಂದ ಸಮನ್ಸ್‌ ಜಾರಿ

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಸಮನ್ಸ್‌ ಜಾರಿಗೊಳಿಸಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಸಮನ್ಸ್ ಜಾರಿಗೊಳಿಸಲಾಗಿದೆ. ಸೆಪ್ಟೆಂಬರ್ 6 ರಂದು ನವದೆಹಲಿಯಲ್ಲಿರುವ ಏಜೆನ್ಸಿಯ ಮುಂದೆ ಹಾಜರಾಗುವಂತೆ ಅಭಿಷೇಕ್‌ ಅವರಿಗೆ ಹೇಳಲಾಗಿದ್ದರೆ, ಅವರ ಪತ್ನಿಗೆ ಸೆಪ್ಟೆಂಬರ್ 1 ರಂದು … Continue reading ಕಲ್ಲಿದ್ದಲು ಹಗರಣ: ಮಮತಾ ಬ್ಯಾನರ್ಜಿ ಅಳಿಯ, ಸೊಸೆಗೆ ಸಂಕಷ್ಟ- ‘ಇಡಿ’ಯಿಂದ ಸಮನ್ಸ್‌ ಜಾರಿ