VIDEO: ‘ಅಂದು ಅಪಹಾಸ್ಯ ಮಾಡಿದರು, ಖಿನ್ನತೆಗೆ ಜಾರಿದೆ… ನೋವನ್ನೇ ಚಾಲೆಂಜ್‌ ಆಗಿ ಸ್ವೀಕರಿಸಿ ಮಿಸ್‌ ಯೂನಿವರ್ಸ್‌ ಆದೆ!’

ಚಂಡೀಗಢ: ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಭುವನ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಸಂಧು ಅವರು ಭುವನ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಭಾರತಕ್ಕೆ ಎರಡು ದಶಕಗಳ ಬಳಿಕ ಭುವನ ಸುಂದರಿಯ ಪಟ್ಟವನ್ನು ಕೊಟ್ಟ ಹರ್ನಾಜ್ ಸಂಧು ಅವರು ಸಾಗಿ ಬಂದ ಹಾದಿ ಬಹಳ ಕಠಿಣವಾದದ್ದು. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಂತಿಮ ಸುತ್ತಿನಲ್ಲಿ ಜಯ ಸಾಧಿಸುವ ಜತೆಗೆ, ಮಿಸ್‌ ಯೂನಿವರ್ಸ್‌ ಕಿರೀಟವನ್ನು ತನ್ನದಾಗಿಸಿಕೊಂಡಿರುವ ಚಂಡೀಗಢದ ಹರ್ನಾಜ್‌, ಬಾಲ್ಯದಲ್ಲಿಯೇ ಖಿನ್ನತೆಗೆ ಒಳಗಾಗಿದ್ದರು. ಇದಕ್ಕೆ ಕಾರಣ, ಈಕೆ ತೀರಾ … Continue reading VIDEO: ‘ಅಂದು ಅಪಹಾಸ್ಯ ಮಾಡಿದರು, ಖಿನ್ನತೆಗೆ ಜಾರಿದೆ… ನೋವನ್ನೇ ಚಾಲೆಂಜ್‌ ಆಗಿ ಸ್ವೀಕರಿಸಿ ಮಿಸ್‌ ಯೂನಿವರ್ಸ್‌ ಆದೆ!’