ಇವತ್ತು ನಿನಗೆ ಶಾಂತಿ, ನೆಮ್ಮದಿ ಸಿಗಲಿ- ಆತ್ಮಹತ್ಯೆಗೂ ಮುನ್ನ ‘ಅಮೆರಿಕ ಸುಂದರಿ’ಯ ಪೋಸ್ಟ್‌ ವೈರಲ್‌

ನ್ಯೂಯಾರ್ಕ್‌: ಮಾಡೆಲ್‌, ವಕೀಲೆ, ವರದಿಗಾರ್ತಿಯಾಗಿ ಖ್ಯಾತಿ ಪಡೆದು 2019ರಲ್ಲಿ ಮಿಸ್‌ ಯುಎಸ್‌ಎ (ಅಮೆರಿಕ ಸುಂದರಿ) ಆಗಿಯೂ ಹೊರಹೊಮ್ಮಿದ್ದ ಚೆಸ್ಲಿ ಕ್ರಿಸ್ಟ್ 60ನೇ ಮಹಡಿಯಿಂದ ಬಿದ್ದು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಆತ್ಮಹತ್ಯೆಯೋ, ಆಕಸ್ಮಿಕವೋ ಎಂಬ ಬಗ್ಗೆ ಸಂದೇಹ ವ್ಯಕ್ತವಾಗಿತ್ತು. ಆದರೆ ಇದೀಗ ಅವರು ಸಾಯುವ ದಿನ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದ ಪೋಸ್ಟ್‌ ಸಿಕ್ಕಿದ್ದು, ಇದರಿಂದ ಅವರು ಆತ್ಮಹತ್ಯೆಯೇ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರು ಹಾಕಿದ್ದ ಪೋಸ್ಟ್‌ ಎಂದರೆ, ಈ ದಿನ ನಿನಗೆ … Continue reading ಇವತ್ತು ನಿನಗೆ ಶಾಂತಿ, ನೆಮ್ಮದಿ ಸಿಗಲಿ- ಆತ್ಮಹತ್ಯೆಗೂ ಮುನ್ನ ‘ಅಮೆರಿಕ ಸುಂದರಿ’ಯ ಪೋಸ್ಟ್‌ ವೈರಲ್‌