ಮೊಬೈಲ್‌ ಬಳಕೆದಾರರಿಗೆ ಬಿಗ್ ಶಾಕ್‌: ಶೀಘ್ರದಲ್ಲೇ ಏರಲಿದೆ ಕರೆ, ಡಾಟಾ ರೇಟ್‌?

ನವದೆಹಲಿ: ಟೆಲಿಕಾಂ ಸಂಸ್ಥೆಗಳು ಸರ್ಕಾರಕ್ಕೆ ಪಾವತಿಸಬೇಕಿರುವ ಎಜಿಆರ್‌ನ (ಹೊಂದಾಣಿಕೆಯ ಒಟ್ಟು ಆದಾಯ) ಶೇ.10ರಷ್ಟನ್ನು ಬರುವ ಮಾರ್ಚ್‌ ಒಳಗೆ ಸರ್ಕಾರಕ್ಕೆ ಪಾವತಿ ಮಾಡಬೇಕಿದೆ. ಸುಪ್ರೀಂಕೋರ್ಟ್‌ ನಿನ್ನೆ ನೀಡಿರುವ ತೀರ್ಪಿನ ಅನ್ವಯ ಕೋಟ್ಯಂತರ ರೂಪಾಯಿಗಳ ಎಜಿಆರ್ ಬಾಕಿ ಉಳಿಸಿಕೊಂಡಿರುವ ಟೆಲಿಕಾಂ ಸಂಸ್ಥೆಗಳು ಆದರ ಶೇ.10ರಷ್ಟು ಭಾಗವನ್ನು ಇನ್ನು ಏಳು ತಿಂಗಳಿನಲ್ಲಿ ಪಾವತಿ ಮಾಡಬೇಕಿದೆ. ಉಳಿದ ಶೇ.90ರಷ್ಟರ ಪಾವತಿಗೆ 10 ವರ್ಷಗಳ ಗಡುವನ್ನು ಕೋರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಟೆಲಿಕಾಂ ಸಂಸ್ಥೆಗಳು ಕರೆ ಮತ್ತು ಡಾಟಾ ದರಗಳನ್ನು ಕನಿಷ್ಠ … Continue reading ಮೊಬೈಲ್‌ ಬಳಕೆದಾರರಿಗೆ ಬಿಗ್ ಶಾಕ್‌: ಶೀಘ್ರದಲ್ಲೇ ಏರಲಿದೆ ಕರೆ, ಡಾಟಾ ರೇಟ್‌?