VIDEO: ಸ್ಕ್ರೂ, ನಟ್, ಬೋಲ್ಟ್‌ಗಳಿಂದಲೇ ನಿರ್ಮಾಣವಾಯ್ತು 14 ಅಡಿ ಪ್ರಧಾನಿ ಮೋದಿ ಪ್ರತಿಮೆ: ಹುಟ್ಟುಹಬ್ಬದಂದು ಅನಾವರಣ

ಗುಂಟೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಂದೆ-ಮಗ ಸೇರಿ ಮರುಬಳಕೆ ಮಾಡುವ ವಸ್ತುಗಳನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ 14 ಅಡಿ ಎತ್ತರದ ಪ್ರತಿಮೆ ನಿರ್ಮಿಸಿದ್ದಾರೆ. ಆಂಧ್ರದ ತೆನಾಲಿಯ ಕೆ.ವೆಂಕಟೇಶ್ವರ ರಾವ್ ಹಾಗೂ ಅವರ ಮಗ ರವಿಚಂದ್ರ ಈ ಪ್ರತಿಮೆ ನಿರ್ಮಿಸಿದ್ದಾರೆ. ಬಿಜೆಪಿ ಕಾರ್ಪೊರೇಟರ್ ಮೋಹನ್ ರಾಜು ಈ ಪ್ರತಿಮೆಯನ್ನು ನಿರ್ಮಾಣ ಮಾಡಿಸಿದ್ದಾರೆ. ಈ ವಿಗ್ರಹವನ್ನು ಇದೇ 17ರಂದು ಮೋಹನ್ ರಾಜು ಬೆಂಗಳೂರಿನ ಉದ್ಯಾನವೊಂದರಲ್ಲಿ ಪ್ರತಿಷ್ಠಾಪನೆ ಮಾಡಲಿದ್ದಾರೆ. ಇದೇ 17ರ ಶುಕ್ರವಾರದಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ … Continue reading VIDEO: ಸ್ಕ್ರೂ, ನಟ್, ಬೋಲ್ಟ್‌ಗಳಿಂದಲೇ ನಿರ್ಮಾಣವಾಯ್ತು 14 ಅಡಿ ಪ್ರಧಾನಿ ಮೋದಿ ಪ್ರತಿಮೆ: ಹುಟ್ಟುಹಬ್ಬದಂದು ಅನಾವರಣ