ರೈಲಿನಲ್ಲಿರೋ ಶೌಚಗೃಹಕ್ಕೆ ಹೋದ ತಾಯಿ-ಮಗು ನಾಪತ್ತೆ! ಸಿಕ್ಕಿದ್ದು ಹಳಿಯ ಮೇಲೆ ಹೆಣವಾಗಿ…

ನಾಗ್ಪುರ ​(ಮಹಾರಾಷ್ಟ್ರ): ರೈಲಿನಲ್ಲಿರುವ ಶೌಚಗೃಹಕ್ಕೆ ಹೋದ ತಾಯಿ-ಮಗು ಮೃತ‍‍ಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ತುಮ್ಸಾರ್​​ ರೈಲು ನಿಲ್ದಾಣದ ಸಮೀಪ ನಡೆದಿದೆ. ಮೃತಪಟ್ಟವರು ಪೂಜಾ (27) ಮತ್ತು 18 ತಿಂಗಳ ಅವರ ಮಗು ಅಥರ್ವ್‌. ‍ಇವರು ಮಧ್ಯಪ್ರದೇಶದ ರೇವಾದಲ್ಲಿರುವ ಮಿಲಿಟರಿ ಕಾಲೇಜಿ​​ನ ಪ್ರಾಧ್ಯಾಪಕರಾಗಿರುವ ಪತಿ ಇಶಾಂತ್‌ ಅವರ ಜತೆ ಮಧ್ಯಪ್ರದೇಶದ ರೇವಾದಿಂದ ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ನಡೆದಿದೆ. ಆಗಿದ್ದೇನು? ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ವೇಳೆ ಮಗುವಿಗೆ ಶೌಚಗೃಹಕ್ಕೆ ಹೋಗಬೇಕಿತ್ತು. ಆಗ ಮಗುವನ್ನು ಕರೆದುಕೊಂಡು ಪೂಜಾ … Continue reading ರೈಲಿನಲ್ಲಿರೋ ಶೌಚಗೃಹಕ್ಕೆ ಹೋದ ತಾಯಿ-ಮಗು ನಾಪತ್ತೆ! ಸಿಕ್ಕಿದ್ದು ಹಳಿಯ ಮೇಲೆ ಹೆಣವಾಗಿ…