ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಸಿಕ್ಕವು ಹೆಚ್ಚುವರಿ ಖಾತೆಗಳು

ನವದೆಹಲಿ: ಕೇಂದ್ರ ಸಚಿವ ಬಿಜೆಪಿಯ ಮುಖ್ತಾರ್ ಅಬ್ಬಾಸ್ ನಖ್ವಿ, ಹಾಗೂ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಕ್ಕು ಸಚಿವಾಲಯಗಳ ಉಸ್ತುವಾರಿಯನ್ನು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿದೆ. ನಿನ್ನೆ (ಬುಧವಾರ) ಇವರಿಬ್ಬರೂ ರಾಜೀನಾಮೆ ನೀಡಿದ್ದರು.ಇಂದು ಇವರಿಬ್ಬರ ರಾಜ್ಯಸಭಾ ಅವಧಿ ಪೂರ್ಣಗೊಳ್ಳಲಿದೆ. ಈ … Continue reading ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಸಿಕ್ಕವು ಹೆಚ್ಚುವರಿ ಖಾತೆಗಳು