ಹುಟ್ಟುಹಬ್ಬಕ್ಕೆಂದು ದುಬೈನಿಂದ ಬಂದು ಪೊಲೀಸ್​ ಕೇಸ್​ನಲ್ಲಿ ಸಿಲುಕಿಕೊಂಡ ಸಲ್ಮಾನ್​ ಸಹೋದರರು!

ಮುಂಬೈ: ಡಿಸೆಂಬರ್​ 27 ಬಾಲಿವುಡ್​ ನಟ ಸಲ್ಮಾನ್​ ಖಾನ್​ ಹುಟ್ಟುಹಬ್ಬ. ಪ್ರತಿವರ್ಷವೂ ಅದ್ಧೂರಿಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ನಟ, ಈ ಸಲ ಕೋವಿಡ್ ಹಿನ್ನೆಲೆಯಲ್ಲಿ ಅದ್ದೂರಿ ಜನ್ಮದಿನ ಆಚರಣೆಗೆ ಬ್ರೇಕ್​ ಹಾಕಿ ತಮ್ಮ 55ನೇ ಹುಟ್ಟುಹಬ್ಬವನ್ನು ಸರಳವಾಗಿ ಕುಟುಂಬ ಮತ್ತು ಆಪ್ತರೊಂದಿಗೆ ಆಚರಿಸಿಕೊಂಡರು. ಮುಂಬೈ ಹೊರವಲಯದಲ್ಲಿರುವ ಪಾನ್ವೆಲ್​ ಫಾರ್ಮ್​ಹೌಸ್​ನಲ್ಲಿ ರಾತ್ರಿ ವೇಳೆಗೆ ಜನ್ಮದಿನ ಆಚರಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅವರ ತಂದೆ ಸಲೀಮ್ ಖಾನ್, ಅಲ್ವಿರಾ ಅಗ್ನಿಹೋತ್ರಿ, ಸುನೀಲ್ ಗ್ರೋವರ್, ಸೂರಜ್ ಪಾಂಚೋಲಿ ಸೇರಿ ಹಲವು ಬಾಲಿವುಡ್​ ಸ್ನೇಹಿತರು ಭಾಗವಹಿಸಿದ್ದರು. … Continue reading ಹುಟ್ಟುಹಬ್ಬಕ್ಕೆಂದು ದುಬೈನಿಂದ ಬಂದು ಪೊಲೀಸ್​ ಕೇಸ್​ನಲ್ಲಿ ಸಿಲುಕಿಕೊಂಡ ಸಲ್ಮಾನ್​ ಸಹೋದರರು!