ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ

ಮುಂಬೈ: ಬಹುತೇಕ ರಾಜ್ಯಗಳು ಲಾಕ್‌ಡೌನ್ ಹೇರಿವೆ. ಕರೊನಾ ವೈರಸ್‌ ಸಂಖ್ಯೆ ಕುಸಿತ ಕಂಡುಬರುತ್ತಿರುವ ರಾಜ್ಯಗಳಲ್ಲಿ ನಿಧಾನವಾಗಿ ಲಾಕ್‌ಡೌನ್‌ ತೆರವುಗೊಳಿಸಿ ಒಂದೊಂದೇ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿಯೂ ಲಾಕ್‌ಡೌನ್‌ ಅನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಇಲ್ಲಿಯವರೆಗೆ ಲೋಕಲ್‌ ಟ್ರೇನ್‌ಗಳ ಓಡಾಟಕ್ಕೆ ಅನುಮತಿ ಇರಲಿಲ್ಲ. ಈಗ ಅನ್‌ಲಾಕ್‌ ಮಾಡುತ್ತಿರುವ ಕಾರಣ, ಇವುಗಳ ಓಡಾಟಕ್ಕೆ ಅನುಮತಿ ಕಲ್ಪಿಸಲಾಗುತ್ತಿದೆ. ಆದರೆ ಅಚ್ಚರಿಯ ವಿಷಯ ಎಂದರೆ ಮಹಿಳೆಯರು ಟ್ರೇನ್‌ಗಳಲ್ಲಿ ಪ್ರವೇಶಿಸುವುದಕ್ಕೆ ಕಡಿವಾಣ ಹಾಕಲಾಗಿದೆ. ಮಹಾರಾಷ್ಟ್ರ ಸರ್ಕಾರ ಮಹಿಳೆಯರ ಓಡಾಟಕ್ಕೆ ಅನುಮತಿ ನೀಡಿದ್ದರೂ ಬೃಹನ್‌ … Continue reading ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ