ಕಡಿಮೆ ದರದಲ್ಲಿ ಸ್ವಂತ ಮನೆ ಆಕಾಂಕ್ಷಿಗಳಿಗೆ ಸಚಿವ ಮುರುಗೇಶ್​ ನಿರಾಣಿ ನೀಡಿದರೊಂದು ಗುಡ್​ನ್ಯೂಸ್

ಕಲಬುರಗಿ: ಶ್ರೀ ಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಇಂದಿಲ್ಲಿ ಪ್ರಕಟಿಸಿದರು. ನಗರದಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿಯೇ ಇದೇ 30ರಿಂದ ಅನ್ವಯವಾಗುವಂತೆ … Continue reading ಕಡಿಮೆ ದರದಲ್ಲಿ ಸ್ವಂತ ಮನೆ ಆಕಾಂಕ್ಷಿಗಳಿಗೆ ಸಚಿವ ಮುರುಗೇಶ್​ ನಿರಾಣಿ ನೀಡಿದರೊಂದು ಗುಡ್​ನ್ಯೂಸ್