ಮುಸ್ಲಿಂ ಯುವತಿಯ ಸ್ನೇಹಕ್ಕಾಗಿ ಬಿತ್ತು ಮತ್ತೊಂದು ಹೆಣ: ಐವರಿಂದ ಹಿಂದೂ ಯುವಕನ ಹತ್ಯೆ!

ನವದೆಹಲಿ: ಎರಡು ವರ್ಷಗಳ ಹಿಂದೆ ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ ಅಂಕಿತ್​ ಸಕ್ಸೇನಾ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಇಂದು ಅದೇ ಮಾದರಿಯಲ್ಲಿಯೇ ಮತ್ತೊಬ್ಬ 18 ವರ್ಷದ ಹಿಂದೂ ಯುವಕನ ಹತ್ಯೆ ಮಾಡಿರುವ ಘಟನೆ ವಾಯುವ್ಯ ದೆಹಲಿಯಲ್ಲಿ ನಡೆದಿದೆ. ಆದರ್ಶ್ ನಗರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಹುಡುಗಿಯನ್ನು ಪ್ರೀತಿಸಿದ್ದ 18 ವರ್ಷದ ದೆಹಲಿ ವಿಶ್ವವಿದ್ಯಾಲಯದ ಅಹುಲ್ ರಜಪೂತ್ ಎಂಬಾತನನ್ನು ಐದು ಮಂದಿ ಮುಸ್ಲಿಂ ಯುವಕರು ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾಹುಲ್ ದ್ವಿತೀಯ … Continue reading ಮುಸ್ಲಿಂ ಯುವತಿಯ ಸ್ನೇಹಕ್ಕಾಗಿ ಬಿತ್ತು ಮತ್ತೊಂದು ಹೆಣ: ಐವರಿಂದ ಹಿಂದೂ ಯುವಕನ ಹತ್ಯೆ!