ಗ್ಯಾಂಗ್‌ರೇಪ್ ಘಟನೆಗೆ ಸಾಂಸ್ಕೃತಿಕ ನಗರಿ ಮೈಸೂರು ತಲ್ಲಣ: ಎಡಿಜಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ

ಮೈಸೂರು: ಸ್ನೇಹಿತನ ಜತೆ ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್​​​​ನ ಗುಡ್ಡದ ಬಳಿ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ಮೇಲೆ ನಿನ್ನೆ ಸಂಜೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದೆ. ಉತ್ತರ ಭಾರತ ಮೂಲದ ಯುವತಿ ನಗರದ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು ಅವರು ಸ್ನೇಹಿತನ ಜತೆ ಇದ್ದ ಸಂದರ್ಭದಲ್ಲಿ ಐವರು ಕಾಮುಕರು ಸ್ನೇಹಿತನ ಮೇಲೆ ಹಲ್ಲೆ ಮಾಡಿ ನಂತರ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಕೂಲಿ ಕೆಲಸದವರಂತೆ ಇದ್ದರು ಎಂದು ಸಂತ್ರಸ್ತೆ … Continue reading ಗ್ಯಾಂಗ್‌ರೇಪ್ ಘಟನೆಗೆ ಸಾಂಸ್ಕೃತಿಕ ನಗರಿ ಮೈಸೂರು ತಲ್ಲಣ: ಎಡಿಜಿಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ