ಮೈಸೂರಿನ ಆಸ್ತಿ ಅರಸರದ್ದೇ: ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ- ಜಿಲ್ಲಾಡಳಿತಕ್ಕೂ ಎದುರಾಗಿದೆ ದೊಡ್ಡ ಸಂಕಷ್ಟ!

ಮೈಸೂರು: ಮೈಸೂರಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ 1536 ಎಕರೆ ಪ್ರದೇಶದ ಭೂ ವಿವಾದಕ್ಕೆ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಈ ಜಮೀನು ಮೈಸೂರು ಅರಸರಿಗೇ ಸೇರಿದ್ದು ಎಂದು ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ. ಕಳೆದ ಜುಲೈನಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್‌ಪರಿಶೀಲನಾ ಅರ್ಜಿಯನ್ನು ನ್ಯಾಯಪೀಠ ವಜಾ ಮಾಡಿದೆ. ಈ ಮೂಲಕವಾಗಿ, ಜಮೀನು ಮೂಲವಾಗಿ ಮೈಸೂರು ಅರಸರಿಗೇ ಸೇರಿದ್ದಾಗಿದೆ ಎಂದು ಮತ್ತೊಮ್ಮೆ ಸುಪ್ರೀಂಕೋರ್ಟ್‌ ಹೇಳಿದೆ. ಇದೇ ಮಾತನ್ನು ಹೇಳಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರಾಜ್ಯ … Continue reading ಮೈಸೂರಿನ ಆಸ್ತಿ ಅರಸರದ್ದೇ: ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ- ಜಿಲ್ಲಾಡಳಿತಕ್ಕೂ ಎದುರಾಗಿದೆ ದೊಡ್ಡ ಸಂಕಷ್ಟ!