ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ- ಪೊಲೀಸರನ್ನೇ ಯಾಮಾರಿಸಿದ್ದ ಟಿಕ್​ಟಾಕ್​ ಸುಂದರಿ- ಇಲ್ಲಿವೆ ಈಕೆಯ ಕಲರ್​ಫುಲ್​ ವಿಡಿಯೋ…

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿಗೆ ವರದಿಯಾಗುತ್ತಲೇ ಇದೆ. ಇಂಥದ್ದೊಂದು ಜಾಲವನ್ನು ಭೇದಿಸಲು ಹೊರಟ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ ಟಿಕ್​ಟಾಕ್​ ಸುಂದರಿ. ವೇಶ್ಯಾವಾಟಿಕೆ ನಡೆಸುತ್ತಿದ್ದ ಕಟ್ಟಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅದರ ಕಿಂಗ್​ಪಿನ್ ಆಗಿರುವ ಈಕೆಯನ್ನು ಬಂಧಿಸಿದ್ದಾಳೆ. ಈಕೆಯ ಜತೆಗೆ ವೇಶ್ಯಾವಾಟಿಕೆ ದಂಧೆಯಲ್ಲಿ ಸಹಕರಿಸುತ್ತಿದ್ದ ಮತ್ತೋರ್ವನನ್ನೂ ಬಂಧಿಸಲಾಗಿದೆ. ಮೈಸೂರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ನಡೆಸುತ್ತ ಇದೀಗ ಪೊಲೀಸ್ ಬಲೆಗೆ ಬಿದ್ದ ಕಿಂಗ್​ಪಿನ್​ ಸುಮಾ pic.twitter.com/c1pRHb28KC — Vijayavani … Continue reading ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ- ಪೊಲೀಸರನ್ನೇ ಯಾಮಾರಿಸಿದ್ದ ಟಿಕ್​ಟಾಕ್​ ಸುಂದರಿ- ಇಲ್ಲಿವೆ ಈಕೆಯ ಕಲರ್​ಫುಲ್​ ವಿಡಿಯೋ…