ಇನ್ಮುಂದೆ 90 ನಿಮಿಷ ಕಿಮ್​ನ ಗುಣಗಾನ ಕಡ್ಡಾಯ- ಸಹೋದರಿಯಿಂದ ವಿಚಿತ್ರ ಆದೇಶ

ಸಿಯಾಲ್: ಚಿತ್ರ-ವಿಚಿತ್ರ ಆದೇಶಗಳಿಂದ ಹುಚ್ಚುದೊರೆ ಎಂದೇ ಪ್ರಸಿದ್ಧಿಯಾಗಿರುವ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್​ ಜಾಂಗ್​ ಉನ್​ ಬದುಕಿದ್ದಾರೋ, ಸತ್ತಿದ್ದಾರೋ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದರೆ ಇದರ ಬೆನ್ನಲ್ಲೇ ಅವರಿಗಿಂತಲೂ ಭಯಾನಕಳು ಎಂದೇ ಬಿಂಬಿತವಾಗಿರುವ ಇವರ ಉತ್ತರಾಧಿಕಾರಿ, ಅವರ ಸಹೋದರಿ ಕಿಮ್ ಯೋ ಜಾಂಗ್ ಇದೀಗ ವಿಚಿತ್ರ ಆದೇಶವೊಂದನ್ನು ಹೊರಡಿಸಿದ್ದಾರೆ. ಕಿಮ್ ಯೋ ಜಾಂಗ್ ಹೊರಡಿಸಿರುವ ಈ ಆದೇಶದಲ್ಲಿ ಇನ್ನುಮುಂದೆ ಪ್ರೀ ನರ್ಸರಿ ಮಕ್ಕಳು ಕಡ್ಡಾಯವಾಗಿ ಪ್ರತಿದಿನ 90 ನಿಮಿಷ ತನ್ನ ಸಹೋದರನ ಗುಣಗಾನ ಮಾಡಬೇಕು. … Continue reading ಇನ್ಮುಂದೆ 90 ನಿಮಿಷ ಕಿಮ್​ನ ಗುಣಗಾನ ಕಡ್ಡಾಯ- ಸಹೋದರಿಯಿಂದ ವಿಚಿತ್ರ ಆದೇಶ