ಫೇಸ್​ಬುಕ್​ ಸುಂದರಿಯಗಾಗಿ ಪತ್ನಿಯ ಚಿನ್ನವನ್ನೂ ಮಾರಿ ₹11 ಲಕ್ಷ ಪಂಗನಾಮ ಹಾಕಿಸಿಕೊಂಡ ಪತಿಮಹಾಶಯ!

ಮುಂಬೈ: ಸಾಮಾಜಿಕ ಜಾಲತಾಣದ ವಂಚನೆ ಕುರಿತಂತೆ ನಿತ್ಯವೂ ಹತ್ತಾರು ವರದಿಗಳು ಬರುತ್ತಲೇ ಇವೆ. ಬಹುತೇಕ ಎಲ್ಲಾ ಘಟನೆಗಳಲ್ಲಿಯೂ ಒಂದೇ ತೆರನಾಗಿ ಮೋಸದ ಜಾಲ ಮಾಡಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಮೊದಲು ಹಣ ಕೇಳುವುದು ನಂತರ ಕಸ್ಟಮ್ಸ್​ ಅಧಿಕಾರಿಗಳ ಹೆಸರಿನಲ್ಲಿ ಕಾಲ್​ ಮಾಡುವುದು, ನಂತರ ಮೋಸ ಮಾಡಿ ಪಂಗನಾಮ ಹಾಕುವುದು… ಹೀಗೆ ವರದಿ ಬಂದರೂ ಯುವತಿಯರ ವಿಷಯ ಬಂದಾಗ ಗಂಡಸರಿಗೆ ಯಾಕೋ ಈ ಸುದ್ದಿಗಳು ನೆನಪಾಗುವುದೇ ಇಲ್ಲದಂತೆ ಕಾಣಿಸುತ್ತದೆ! ಅಂಥದ್ದೇ ಒಂದು ಘಟನೆ ಮುಂಬೈನ ವ್ಯಕ್ತಿಯೊಬ್ಬನಿಗೆ ಆಗಿದ್ದು, ಫೇಸ್​ಬುಕ್​ … Continue reading ಫೇಸ್​ಬುಕ್​ ಸುಂದರಿಯಗಾಗಿ ಪತ್ನಿಯ ಚಿನ್ನವನ್ನೂ ಮಾರಿ ₹11 ಲಕ್ಷ ಪಂಗನಾಮ ಹಾಕಿಸಿಕೊಂಡ ಪತಿಮಹಾಶಯ!