ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ

ನಾನು ಎಂ.ಎ ಓದುತ್ತಿರುವ ವಿದ್ಯಾರ್ಥಿನಿ. ನಮ್ಮ ತಂದೆ ತಾಯಿಗಳಿಗೆ ನಾನೊಬ್ಬಳೇ ಮಗಳು. ಅವರನ್ನು ಮುಂದೆ ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿಯೂ ನನ್ನ ಮೇಲಿದೆ. ಆದರೆ ನಾನೊಬ್ಬರನ್ನು ಪ್ರೀತಿಸುತ್ತಿದ್ದೇನೆ. ಆತನಿಗೆ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಅಲ್ಲದೇ ಅವರ ಜಾತಿಯು ಬೇರೆ. ಮೇಡಂ ನಾನವರನ್ನು ಬಿಟ್ಟು ಬದುಕಿರಲು ಸಾಧ್ಯವೇ ಇಲ್ಲ. ಆದರೆ ಮದುವೆಯಾಗಲೂ ಸಾಧ್ಯವಿಲ್ಲ. ಒಂದೊಂದು ಬಾರಿ ನಾವಿಬ್ಬರೂ ಸಾಯೋಣವೆಂದುಕೊಳ್ಳುತ್ತೇವೆ. ತಕ್ಷಣ ನನ್ನ ಹೆತ್ತವರ ಮುಖ ನೆನಪಿಗೆ ಬರುತ್ತದೆ. ಅವರಿಗೆ ತನ್ನ ಮಕ್ಕಳ ಮುಖ ನೆನಪಿಗೆ ಬಂದು, ಹೀಗೆ ಸಾಯಲೂ ಆಗದೇ, … Continue reading ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ