VIDEO: ಸಾವಿನಲ್ಲೂ ಸಾರ್ಥಕತೆ- ಡಾಕ್ಟರ್‌ ಆಗಬೇಕೆಂದು ಹಂಬಲಿಸಿದ್ದ ನವೀನ್‌ ಮೃತದೇಹ ವಿದ್ಯಾರ್ಥಿಗಳ ಅಧ್ಯಯನಕ್ಕೆ…

ಹಾವೇರಿ: ಯೂಕ್ರೇನ್‌ನಲ್ಲಿ ನಡೆದ ಬಾಂಬ್‌ ದಾಳಿಯಲ್ಲಿ ಇದೇ 2ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್‌ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ. ಇದಾಗಲೇ ಮೃತದೇಹ ಬೆಂಗಳೂರಿನಿಂದ ನವೀನ್‌ ಗ್ರಾಮಕ್ಕೆ ತೆರಳುತ್ತಿದ್ದು ಬೆಳಗ್ಗೆ 10 ಗಂಟೆ ಸುಮಾರಿಗೆ ಗ್ರಾಮವನ್ನು ತಲುಪಲಿದೆ. ಒಂದೆಡೆ ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲು ಗ್ರಾಮಸ್ಥರು ಸಜ್ಜಾಗಿದ್ದರೆ, ಮನೆ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆದರೆ ಈ ನೋವಿನ ನಡುವೆಯೇ ಕುಟುಂಬಸ್ಥರು ಶ್ಲಾಘನಾರ್ಹ ನಿರ್ಧಾರ ತೆಗೆದುಕೊಂಡಿದ್ದಾರೆ. ನವೀನ್‌ ಡಾಕ್ಟರ್‌ … Continue reading VIDEO: ಸಾವಿನಲ್ಲೂ ಸಾರ್ಥಕತೆ- ಡಾಕ್ಟರ್‌ ಆಗಬೇಕೆಂದು ಹಂಬಲಿಸಿದ್ದ ನವೀನ್‌ ಮೃತದೇಹ ವಿದ್ಯಾರ್ಥಿಗಳ ಅಧ್ಯಯನಕ್ಕೆ…