ಬಟ್ಟೆ ತೆಗೆಯದಿದ್ದರೂ, ಒಳ ಉಡುಪು ಇದ್ದಾಗ ದೌರ್ಜನ್ಯ ಎಸಗಿದರೂ ಅದು ಅತ್ಯಾಚಾರವೇ ಎಂದ ಹೈಕೋರ್ಟ್​

ಶಿಲ್ಲಾಂಗ್ (ಮೇಘಾಲಯ): ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇದಾಗಲೇ ಹಲವಾರು ತೀರ್ಪುಗಳನ್ನು ವಿವಿಧ ಕೋರ್ಟ್​ಗಳು ನೀಡುತ್ತಲೇ ಬಂದಿವೆ. ಅತ್ಯಾಚಾರಿಗಳು ತಮ್ಮನ್ನು ತಾವು ಬಚಾವ್​ ಮಾಡಿಕೊಳ್ಳಲು ಹಲವಾರು ಕಾರಣಗಳನ್ನೂ ನೀಡುತ್ತ ಬರುತ್ತಲೇ ಇದ್ದಾರೆ. ಇದರ ನಡುವೆ ಮೇಘಾಲಯ ಹೈಕೋರ್ಟ್‌ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪೊಂದನ್ನು ನೀಡಿದೆ. ಅದೇನೆಂದರೆ, ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಗಳಿದ್ದರೂ ಆಗ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಕೋರ್ಟ್​ ಹೇಳಿದೆ. 2006ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮುಖ್ಯ … Continue reading ಬಟ್ಟೆ ತೆಗೆಯದಿದ್ದರೂ, ಒಳ ಉಡುಪು ಇದ್ದಾಗ ದೌರ್ಜನ್ಯ ಎಸಗಿದರೂ ಅದು ಅತ್ಯಾಚಾರವೇ ಎಂದ ಹೈಕೋರ್ಟ್​