ಬ್ಯಾಂಕ್‌ಗೆ ಕೋಟ್ಯಂತರ ರೂ. ವಂಚನೆ: ದಶಕಗಳ ಕಾಲ ನೆಮ್ಮದಿಯಿಂದಿದ್ದ ನೀರವ್‌ ಮೋದಿ ಮಾವನೂ ಎಸ್ಕೇಪ್‌!

ನವದೆಹಲಿ: ಪಂಜಾಬ್‌ ನ್ಯಾಷನ್‌ ಬ್ಯಾಂಕ್‌ಗೆ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಉದ್ಯಮಿ ನೀರವ್‌ ಮೋದಿ ದೇಶದಿಂದ ಪರಾರಿಯಾಗಿದ್ದು ವರ್ಷಗಳೇ ಸಂದಿವೆ. ಈಗ ಅವರ ಮಾವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಕೂಡ ನಾಪತ್ತೆಯಾಗಿದ್ದಾರೆ! ಗೀತಾಂಜಲಿ ವಜ್ರದ ವ್ಯಾಪಾರ ಸಂಸ್ಥೆಯ ಮುಖ್ಯಸ್ಥರಾಗಿರುವ ಚೋಕ್ಸಿ (61) ಅವರಿಗೆ ಸಿಬಿಐ ಹಾಗೂ ಕಾನೂನು ಜಾರಿ ನಿರ್ದೇಶನಾಲಯ ಬಲೆ ಬೀಸಿವೆ. ಅತ್ತ ಸುಮಾರು 13,500 ಕೋಟಿ ರೂಪಾಯಿ ವಂಚನೆ ಎಸಗಿ ಪರಾರಿಯಾಗಿದ್ದ ನೀರವ್​ ಮೋದಿ ಲಂಡನ್​ ಜೈಲಿನಲ್ಲಿದ್ದು, ಆತನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಲ್ಲಿನ … Continue reading ಬ್ಯಾಂಕ್‌ಗೆ ಕೋಟ್ಯಂತರ ರೂ. ವಂಚನೆ: ದಶಕಗಳ ಕಾಲ ನೆಮ್ಮದಿಯಿಂದಿದ್ದ ನೀರವ್‌ ಮೋದಿ ಮಾವನೂ ಎಸ್ಕೇಪ್‌!