ಮಠಗಳಲ್ಲಿ ಲೈಂಗಿಕ ಹಗರಣ: ಮಹಿಳೆಯರ ಆಡಿಯೋ ವೈರಲ್​- ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ

ಬೆಳಗಾವಿ: ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ಭಾರಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ! ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ. ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನ ನೊಂದು ನೇಣಿಗೆ ಶರಣಾಗಿದ್ದಾರೆ. … Continue reading ಮಠಗಳಲ್ಲಿ ಲೈಂಗಿಕ ಹಗರಣ: ಮಹಿಳೆಯರ ಆಡಿಯೋ ವೈರಲ್​- ಮನನೊಂದು ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ