ಕ್ರಿಕೆಟ್ ತಂಡದ ಮಾಜಿ ನಾಯಕನ ವಿರುದ್ಧ ರೇಪ್​ ಕೇಸ್​: ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿ ಸಿಕ್ಕಿಬಿದ್ದ ಕ್ರಿಕೆಟಿಗ

ಕಠ್ಮಂಡು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಡಿ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರನ್ನು ಬಂಧಿಸಲಾಗಿದೆ. ಕ್ರಿಕೆಟ್ ಆಡಲು ವಿದೇಶಕ್ಕೆ ಹೋಗಿದ್ದ ಲಮಿಚಾನೆ ತವರಿಗೆ ವಾಪಸಾಗುತ್ತಿದ್ದಂತೆಯೇ ನೇಪಾಳ ಪೊಲೀಸರು ಅವರನ್ನು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಂಧಿಸಿದ್ದಾರೆ. ತಾವು ತವರಿಗೆ ವಾಪಸಾಗುತ್ತಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರಿಂದ ಪೊಲಿಸರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಸೆಪ್ಟೆಂಬರ್ 7 ರಂದು ಇವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. 17 ವರ್ಷ ವಯಸ್ಸಿನ … Continue reading ಕ್ರಿಕೆಟ್ ತಂಡದ ಮಾಜಿ ನಾಯಕನ ವಿರುದ್ಧ ರೇಪ್​ ಕೇಸ್​: ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿ ಸಿಕ್ಕಿಬಿದ್ದ ಕ್ರಿಕೆಟಿಗ