VIDEO: ಹೀಗೆ ಹೋಗಿ ಹಾಗೆ ಬರುವಷ್ಟರಲ್ಲಿ ನವಜಾತ ಶಿಶು ಗಾಯಬ್​! ದಾವಣಗೆರೆ ಆಸ್ಪತ್ರೆಯ ಸಿಬ್ಬಂದಿಯ ಕೈವಾಡ?

ದಾವಣಗೆರೆ: ಹೆರಿಗೆಯಾದ 2 ಗಂಟೆಯಲ್ಲಿ ನವಜಾತ ಶಿಶು ನಾಪತ್ತೆಯಾಗಿರುವ ಪ್ರಕರಣ ದಾವಣಗೆರೆ ನಗರದ ಚಾಮರಾಜಪೇಟೆಯಲ್ಲಿರುವ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾತ್ರಿ ನಡೆದಿದೆ. ಸಂಬಂಧಿಕರ ಸೋಗಿನಲ್ಲಿ ಉಮ್ಮೇಸಲ್ಮಾ (22) ಎಂಬುವವರ ಮಗುವನ್ನು ಅಪಹರಿಸಿಕೊಂಡು ಅಪರಿಚಿತ ಮಹಿಳೆ ಪರಾರಿಯಾಗಿದ್ದು, ಸಿಸಿಟಿವಿಯಲ್ಲಿ ಘಟನಾ ದೃಶ್ಯಾವಳಿ ಸೆರೆಯಾಗಿದೆ. ಈ ಮಗು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಉಮ್ಮೇಸಲ್ಮಾ- ಇಸ್ಮಾಯಿಲ್ ಜಬೀವುಲ್ಲಾ ದಂಪತಿಯದ್ದು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು ಕೊಡುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಹೆರಿಗೆ ಬಳಿಕ ಮಗುವಿಗೆ ಬಟ್ಟೆ … Continue reading VIDEO: ಹೀಗೆ ಹೋಗಿ ಹಾಗೆ ಬರುವಷ್ಟರಲ್ಲಿ ನವಜಾತ ಶಿಶು ಗಾಯಬ್​! ದಾವಣಗೆರೆ ಆಸ್ಪತ್ರೆಯ ಸಿಬ್ಬಂದಿಯ ಕೈವಾಡ?