ಹೊಸ ಶಿಕ್ಷಣ ನೀತಿ ಹೇಗಿರಲಿದೆ? ಪ್ರಧಾನಿಯಿಂದ ನಾಳೆ ಸಂಪೂರ್ಣ ವಿವರ…

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಾಳೆ ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಸಂಪೂರ್ಣ ಮಾಹಿತಿಯನ್ನು ಕೇಳಿ ಪಡೆಯಬಹುದಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರಧಾನಿಯವರು ಮಾತನಾಡಲಿದ್ದಾರೆ. 1986ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲಾಗಿದ್ದು, ಅದರ ಕುರಿತು ಪ್ರಧಾನಿಯವರು ಮಾಹಿತಿ ನೀಡಲಿದ್ದಾರೆ. ‘ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶ’ವನ್ನು ಉದ್ಘಾಟಿಸಿ ಪ್ರಧಾನಿಯವರು ಮಾತನಾಡಲಿದ್ದಾರೆ. https://twitter.com/narendramodi/status/1291363838235828225 ಯುಜಿಸಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜಂಟಿಯಾಗಿ ಈ … Continue reading ಹೊಸ ಶಿಕ್ಷಣ ನೀತಿ ಹೇಗಿರಲಿದೆ? ಪ್ರಧಾನಿಯಿಂದ ನಾಳೆ ಸಂಪೂರ್ಣ ವಿವರ…